Mark 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲವು ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು. ಅವನನ್ನು ನಾಲ್ಕು ಮಂದಿ ಹೊತ್ತುಕೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು.
Kannada BSI Bible 2016
ಆಗ ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರು ಹೊತ್ತುಕೊಂಡು ಆತನ ಬಳಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ಕು ಮಂದಿಯಿಂದ ಹೊರಿಸಿಕೊಂಡು ಆತನ ಬಳಿಗೆ ತಂದರು.
Kannada Bible (KNCL) BSI 2016
ಆಗ ಒಬ್ಬ ಪಾರ್ಶ್ವವಾಯುರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಕೆಲವರು ಅಲ್ಲಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಅಲ್ಲಿಗೆ ಬಂದರು.