Mark 2:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಧರ್ಮೋಪದೇಶಕರ ಆಲೋಚನೆಯನ್ನು ತಕ್ಷಣವೇ ಗ್ರಹಿಸಿಕೊಂಡ ಯೇಸು ಅವರಿಗೆ, “ನೀವು ಹೀಗೇಕೆ ಆಲೋಚಿಸುತ್ತೀರಿ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ?
Kannada BSI Bible 2016
ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಅಂದುಕೊಳ್ಳುವದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ - ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಅಂದುಕೊಳ್ಳುತ್ತೀರಿ? ಯಾವದು ಸುಲಭ?
Kannada Bible (KNCL) BSI 2016
ಅವರು ಹೀಗೆ ಯೋಚಿಸುತ್ತಿರುವುದನ್ನು ಯೇಸು ತಕ್ಷಣ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುತ್ತಿರುವುದು ಏಕೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರು ಯೋಚಿಸುತ್ತಿರುವುದನ್ನು ಕೂಡಲೇ ತಮ್ಮ ಆತ್ಮದಲ್ಲಿ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುವುದೇಕೆ?