Mark 3:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮತ್ತೊಂದು ದಿನದಲ್ಲಿ, ಯೇಸು ಸಭಾಮಂದಿರದೊಳಕ್ಕೆ ಹೋದನು. ಅಲ್ಲಿ ಕೈಬತ್ತಿದ್ದ ಒಬ್ಬ ಮನುಷ್ಯನಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು.
Kannada BSI Bible 2016
ಆತನು ತಿರಿಗಿ ಸಭಾಮಂದಿರದಲ್ಲಿ ಪ್ರವೇಶಿಸಿದಾಗ ಅಲ್ಲಿ ಕೈ ಬತ್ತಿದವನಾದ ಒಬ್ಬ ಮನುಷ್ಯನಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೊಂದು ಸಮಯದಲ್ಲಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದವನೊಬ್ಬನಿದ್ದನು.
Kannada Bible (KNCL) BSI 2016
ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಪುನಃ ಹೋದರು. ಅಲ್ಲಿ ಒಬ್ಬ ಬತ್ತಿದ ಕೈಯುಳ್ಳವನು ಇದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದರು. ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು.