Mark 3:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೆವ್ವಗಳು ಯೇಸುವನ್ನು ನೋಡಿ, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ, “ನೀನು ದೇವಕುಮಾರ” ಎಂದು ಜೋರಾಗಿ ಕೂಗುತ್ತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು “ನೀನು ದೇವಕುಮಾರನು” ಎಂದು ಕೂಗುತ್ತಿದ್ದವು.
Kannada BSI Bible 2016
ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ದೆವ್ವಗಳು ಆತನನ್ನು ಕಂಡಾಗೆಲ್ಲಾ ಆತನ ಪಾದಕ್ಕೆ ಬಿದ್ದು - ನೀನು ದೇವಕುಮಾರನೆಂದು ಕೂಗುತ್ತಿದ್ದವು.
Kannada Bible (KNCL) BSI 2016
ದೆವ್ವಗಳು ಸಹ ಅವರನ್ನು ಕಂಡಾಗಲೆಲ್ಲಾ ಅವರ ಪಾದಕ್ಕೆರಗಿ, “ನೀವು ದೇವರ ಪುತ್ರ\, ಎಂದು ಕಿರುಚುತ್ತಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುರಾತ್ಮಗಳು ಯೇಸುವನ್ನು ಕಂಡಾಗಲೆಲ್ಲಾ ಅವರ ಮುಂದೆ ಬಿದ್ದು, “ನೀವು ದೇವರ ಪುತ್ರ,” ಎಂದು ಕಿರುಚಿದವು.