Mark 3:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಅವರಲ್ಲಿ ಹನ್ನೆರಡು ಮಂದಿಯನ್ನು ತನ್ನ ಅಪೊಸ್ತಲರನ್ನಾಗಿ ಆರಿಸಿಕೊಂಡನು. ಈ ಹನ್ನೆರಡು ಮಂದಿ ತನ್ನೊಂದಿಗಿರಬೇಕೆಂಬುದು ಮತ್ತು ಉಪದೇಶ ಮಾಡುವುದಕ್ಕಾಗಿ ಅವರನ್ನು ಬೇರೆ ಸ್ಥಳಗಳಿಗೆ ಕಳುಹಿಸಬೇಕೆಂಬುದು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅಪೊಸ್ತಲರೆಂದು ಹೆಸರಿಟ್ಟಂಥ ಹನ್ನೆರಡು ಮಂದಿಯನ್ನು ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ,
Kannada BSI Bible 2016
ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಹನ್ನೆರಡು ಮಂದಿಯನ್ನು ಆರಿಸಿ ಅವರು ತನ್ನ ಸಂಗಡ ಇರಬೇಕೆಂತಲೂ
Kannada Bible (KNCL) BSI 2016
“ನನ್ನ ಜೊತೆಯಲ್ಲಿ ಇರಲು ನಿಮ್ಮನ್ನು ಆರಿಸಿಕೊಂಡಿದ್ದೇನೆ. ಶುಭಸಂದೇಶವನ್ನು ಸಾರಲು ನಿಮ್ಮನ್ನು ಕಳುಹಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಹನ್ನೆರಡು ಮಂದಿಯನ್ನು ತಮ್ಮ ಸಂಗಡ ಇರಲು ಮತ್ತು ಅವರನ್ನು ಉಪದೇಶಮಾಡಲು ನೇಮಿಸಿ, ಅವರಿಗೆ “ಅಪೊಸ್ತಲರು” ಎಂದು ಕರೆದರು.