Mark 3:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲದೆ ದೆವ್ವಗಳಿಂದ ಪೀಡಿತರಾಗಿರುವ ಜನರನ್ನು ಅವುಗಳಿಂದ ಬಿಡಿಸುವುದಕ್ಕೆ ಅವರಿಗೆ ಅಧಿಕಾರ ಕೊಡಬೇಕೆಂಬುದು ಆತನ ಅಪೇಕ್ಷೆಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೆವ್ವಗಳನ್ನು ಬಿಡಿಸುವ ಅಧಿಕಾರ ಉಳ್ಳವರಾಗಿರಬೇಕೆಂತಲೂ ನೇಮಿಸಿದನು.
Kannada BSI Bible 2016
ವ್ಯಾಧಿ ಗಳನ್ನು ಸ್ವಸ್ಥಮಾಡುವದಕ್ಕೂ ದೆವ್ವಗಳನ್ನು ಬಿಡಿಸು ವದಕ್ಕೂ ನೇಮಿಸಿ ಅವರಿಗೆ ಅಧಿಕಾರ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೆವ್ವಗಳನ್ನು ಬಿಡಿಸುವ ಅಧಿಕಾರವುಳ್ಳವರಾಗಿ ಸುವಾರ್ತೆಯನ್ನು ಸಾರುವದಕ್ಕೆ ತಾನು ಅವರನ್ನು ಕಳುಹಿಸುವೆನೆಂತಲೂ ಆ ಹನ್ನೆರಡು ಮಂದಿಯನ್ನು ಆರಿಸಿ ನೇವಿುಸಿದನು.
Kannada Bible (KNCL) BSI 2016
ದೆವ್ವಗಳನ್ನು ಬಿಡಿಸುವ ಅಧಿಕಾರವನ್ನು ನಿಮಗೆ ಕೊಡುತ್ತೇನೆ\, ಎಂದು ಅವರಿಗೆ ಹೇಳಿದರು. ಹೀಗೆ ನೇಮಕಗೊಂಡ ಹನ್ನೆರಡು ಮಂದಿ ಯಾರೆಂದರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ ದೆವ್ವಗಳನ್ನು ಓಡಿಸುವ ಅಧಿಕಾರ ಕೊಟ್ಟರು.