Mark 3:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜಿಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನ (ಯೇಸು ಅವರಿಗೆ ಬೊವನೆರ್ಗೆಸ್ ಎಂಬ ಹೆಸರನ್ನಿತ್ತನು. ಈ ಹೆಸರಿಗೆ ‘ಸಿಡಿಲಿನ ಜನರು’ ಎಂದರ್ಥ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಸಿಡಿಲ ಮರಿಗಳು ಎಂದು ಹೆಸರಿಟ್ಟನು.
Kannada BSI Bible 2016
ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್‌ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಗುಡುಗಿನ ಮರಿಗಳು ಎಂದು ಹೆಸರಿಟ್ಟನು.
Kannada Bible (KNCL) BSI 2016
ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ (ಯೇಸು ಇವರಿಬ್ಬರಿಗೆ ‘ಬೊವನೆರ್ಗೆಸ್’ ಎಂದರೆ ‘ಸಿಡಿಲಮರಿಗಳು’ ಎಂಬ ಹೆಸರನ್ನಿಟ್ಟರು).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೆಬೆದಾಯನ ಮಗ ಯಾಕೋಬ ಮತ್ತು ಅವನ ತಮ್ಮ ಯೋಹಾನ ಇವರಿಗೆ ಯೇಸು “ಬೊವನೆರ್ಗೆಸ್” ಎಂದರೆ ಗುಡುಗಿನ ಪುತ್ರರು ಎಂಬ ಹೆಸರಿಟ್ಟರು.