Mark 3:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮತ್ತು ಇಸ್ಕರಿಯೋತ ಯೂದ. ಯೇಸುವನ್ನು ಆತನ ವೈರಿಗಳಿಗೆ ಒಪ್ಪಿಸಿದವನೇ ಯೂದ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.
Kannada BSI Bible 2016
ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸುವನ್ನು ಹಿಡುಕೊಟ್ಟ ಇಸ್ಕರಿಯೋತ ಯೂದ, ಇವರೇ.
Kannada Bible (KNCL) BSI 2016
ಮುಂದೆ ಗುರುದ್ರೋಹಿಯಾಗಲಿದ್ದ ಇಸ್ಕರಿಯೋತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿಗೆ ದ್ರೋಹಮಾಡಿದ ಇಸ್ಕರಿಯೋತ ಯೂದ.