Mark 3:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೈತಾನನು ತನ್ನ ವಿರುದ್ಧವಾಗಿಯೂ ತನ್ನ ಜನರ ವಿರುದ್ಧವಾಗಿಯೂ ತಾನೇ ಹೋರಾಟ ಮಾಡಿದರೆ ಅವನು ಅಂತ್ಯಗೊಳ್ಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಂತೆ ಸೈತಾನನು ತನಗೆ ವಿರೋಧವಾಗಿ ಎದ್ದು ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನು ಉಳಿಯದೆ ನಾಶವಾಗಿ ಹೋಗುವನು.
Kannada BSI Bible 2016
ಸೈತಾನನು ತನಗೆ ತಾನೇ ವಿರೋಧವಾಗಿ ಎದ್ದು ವಿಭಾಗಿಸಲ್ಪಟ್ಟರೆ ಅವನು ನಿಲ್ಲಲಾರದೆ ಅಂತ್ಯಗೊಳ್ಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಂತೆ ಸೈತಾನನು ತನಗೆ ವಿರೋಧವಾಗಿ ಎದ್ದು ತನ್ನಲ್ಲಿ ಭೇದ ಹುಟ್ಟಿಸಿಕೊಂಡರೆ ಅವನು ನಿಲ್ಲಲಾರದೆ ನಾಶವಾಗಿ ಹೋಗುವನು.
Kannada Bible (KNCL) BSI 2016
ಅದರಂತೆಯೇ ಸೈತಾನನ ಪಕ್ಷದವರು ಪರಸ್ಪರ ವಿರೋಧಿಗಳಾದರೆ ಅವನ ರಾಜ್ಯ ಉಳಿಯದು; ಅದು ಅಳಿದುಹೋಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೈತಾನನು ತನಗೆ ವಿರೋಧವಾಗಿ ತಾನೇ ಎದ್ದು ವಿಭಾಗಿಸಿಕೊಂಡರೆ, ಅವನು ನಿಲ್ಲಲಾರದೆ ನಾಶವಾಗುವನು.