Mark 3:30 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಇವನಿಗೆ ದೆವ್ವಹಿಡಿದಿದೆ’ ಎಂದು ಧರ್ಮೋಪದೇಶಕರು ಆರೋಪಿಸಿದ್ದರಿಂದ ಯೇಸು ಹೀಗೆ ಹೇಳಬೇಕಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು “ಈತನಲ್ಲಿ ಅಶುದ್ಧಾತ್ಮವಿದೆ” ಎಂದು ಹೇಳುತ್ತಿದ್ದರಿಂದ ಯೇಸು ಇದನ್ನು ಹೇಳಿದನು.
Kannada BSI Bible 2016
ಯಾಕಂದರೆ ಅವರು--ಇವನಿಗೆ ಅಶುದ್ಧಾತ್ಮವಿದೆ ಎಂದು ಹೇಳಿದರು.
Kannada Bible (KNCL) BSI 2016
(ದೆವ್ವ ಹಿಡಿದಿದೆ ಎಂದು ತಮ್ಮನ್ನು ಕೆಲವರು ನಿಂದಿಸುತ್ತಿದ್ದುದರಿಂದ ಯೇಸು ಹೀಗೆ ಹೇಳಿದರು).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆತನಲ್ಲಿ ಅಶುದ್ಧಾತ್ಮವಿದೆ,” ಎಂದು ಅವರು ಹೇಳುತ್ತಿದ್ದುದರಿಂದ ಯೇಸು ಹೀಗೆ ಹೇಳಿದರು.