Mark 3:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಕೇಳಿ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಆತನು ಅವರಿಗೆ, “ನನಗೆ ತಾಯಿಯೂ, ತಮ್ಮಂದಿರೂ ಯಾರು?” ಎಂದು ಹೇಳಿ ತನ್ನ ಸುತ್ತಲು ಕುಳಿತಿದ್ದವರನ್ನು ನೋಡಿ,
Kannada BSI Bible 2016
ಆತನು ಪ್ರತ್ಯುತ್ತರವಾಗಿ ಅವರಿಗೆ--ನನ್ನ ತಾಯಿ ಇಲ್ಲವೆ ನನ್ನ ಸಹೋದರರು ಯಾರು ಎಂದು ಹೇಳಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರಿಗೆ - ನನಗೆ ತಾಯಿಯೂ ತಮ್ಮಂದಿರೂ ಯಾರು? ಎಂದು ಹೇಳಿ
Kannada Bible (KNCL) BSI 2016
ಅದಕ್ಕೆ ಯೇಸು, “ನನಗೆ ತಾಯಿ ಯಾರು?, ಸಹೋದರರು ಯಾರು?” ಎನ್ನುತ್ತಾ ತಮ್ಮ ಸುತ್ತಲೂ ಕುಳಿತಿದ್ದವರ ಮೇಲೆ ದೃಷ್ಟಿಹರಿಸಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು, “ನನ್ನ ತಾಯಿ ಮತ್ತು ಸಹೋದರರು ಯಾರು?” ಎಂದು ಕೇಳಿದರು.