Mark 3:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ಸುತ್ತಲೂ ಕುಳಿತಿದ್ದ ಜನರ ಕಡೆಗೆ ನೋಡಿ, “ಈ ಜನರೇ ನನ್ನ ತಾಯಿ ಮತ್ತು ನನ್ನ ಸಹೋದರರು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಗೋ, ನನ್ನ ತಾಯಿ, ನನ್ನ ತಮ್ಮಂದಿರು.
Kannada BSI Bible 2016
ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು!ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಸುತ್ತಲು ಕೂತಿದ್ದವರನ್ನು ನೋಡಿ - ಇಗೋ, ನನ್ನ ತಾಯಿ, ನನ್ನ ತಮ್ಮಂದಿರು.
Kannada Bible (KNCL) BSI 2016
“ಇಗೋ, ನನ್ನ ತಾಯಿ! ಇಗೋ ನನ್ನ ಸಹೋದರರು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ತಮ್ಮ ಸುತ್ತಲೂ ಕುಳಿತ್ತಿದ್ದವರನ್ನು ನೋಡಿ, “ಇಗೋ, ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು!