Mark 4:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಕೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ, ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.”
Kannada BSI Bible 2016
ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಕಣ್ಣಿದ್ದು ನೋಡಿದರೂ ಕಾಣಬಾರದು, ಕಿವಿಯಿದ್ದು ಕೇಳಿದರೂ ತಿಳುಕೊಳ್ಳಬಾರದು, ಹಾಗೆ ಕಂಡು ತಿಳುಕೊಂಡರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದಾರು ಎಂದೇ ಮರೆಮಾಡಲಾಗಿದೆ.
Kannada Bible (KNCL) BSI 2016
‘ಕಣ್ಣಾರೆ ನೋಡಿಯೂ ಅವರು ಕಾಣರು; ಕಿವಿಯಾರೆ ಕೇಳಿಯೂ ಅವರು ಗ್ರಹಿಸರು. ಕಂಡು ಗ್ರಹಿಸಿದರೆ ಅವರು ದೇವರತ್ತ ತಿರುಗಿಯಾರು; ಪಾಪಕ್ಷಮೆ ಹೊಂದಿಯಾರು’,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕಾರಣದಿಂದ, “ ‘ಅವರು ಕಣ್ಣಿದ್ದರೂ ಕಾಣುವುದಿಲ್ಲ. ಕೇಳಿಸಿಕೊಳ್ಳುತ್ತಿದ್ದರೂ ಗ್ರಹಿಸುವುದಿಲ್ಲ. ಹಾಗೆ ಮಾಡುವುದಾದರೆ, ಅವರು ದೇವರ ಕಡೆಗೆ ತಿರುಗಿಕೊಂಡು ಕ್ಷಮೆಹೊಂದುತ್ತಿದ್ದರು!’ ” ಎಂದರು.