Mark 4:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇನ್ನು ಕೆಲವರು ಮುಳ್ಳಿನ ಗಿಡಗಳ ನೆಲದಂತಿರುವರು. ಈ ಜನರು ವಾಕ್ಯವನ್ನು ಕೇಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು;
Kannada BSI Bible 2016
ಮುಳ್ಳು ಗಿಡಗಳಲ್ಲಿ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ಕೆಲವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ ಐಶ್ವರ್ಯದಿಂದುಂಟಾಗುವ ಮೋಸವೂ ಇತರ ವಿಷಯಗಳ ಮೇಲಣ ಆಶೆಗಳೂ ಒಳಗೆ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವದರಿಂದ ಫಲವನ್ನು ಕೊಡದೆ ಇರುತ್ತಾರೆ; ಇವರೇ ಮುಳ್ಳುಗಿಡಗಳಲ್ಲಿ ಬೀಜಬಿದ್ದ ನೆಲವಾಗಿರುವವರು.
Kannada Bible (KNCL) BSI 2016
ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ. ಆದರೆ ಅವರೊಳಗೆ ಇರುವ ಪ್ರಾಪಂಚಿಕ ಚಿಂತನೆಗಳೂ ಐಶ್ವರ್ಯದ ವ್ಯಾಮೋಹಗಳೂ ಇನ್ನಿತರ ಅಭಿಲಾಷೆಗಳೂ ದೇವರ ಸಂದೇಶವನ್ನು ಅದುಮಿ, ಅದು ಫಲಬಿಡದಂತೆ ಮಾಡುತ್ತವೆ. ಇವರೇ ಮುಳ್ಳುಪೊದೆಗಳ ನಡುವೆ ಬಿದ್ದ ಬೀಜಕ್ಕೆ ಅನುರೂಪ ಆದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ತೆ ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯವನ್ನು ಕೇಳುತ್ತಾರೆ.