Mark 4:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಪ್ರತಿಯೊಂದೂ ಸ್ಪಷ್ಟವಾಗಿ ಗೋಚರವಾಗುವುದು. ರಹಸ್ಯವಾದ ಪ್ರತಿಯೊಂದೂ ಬಟ್ಟಬಯಲಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರೆಯಾಗಿರುವಂಥ ಎಲ್ಲವೂ ಬೆಳಕಿಗೆ ಬಾರದೇ ಇರುವುದಿಲ್ಲ; ಬಹಿರಂಗವಾಗದಿರುವ ಯಾವ ರಹಸ್ಯಗಳು ಇರುವುದಿಲ್ಲ.
Kannada BSI Bible 2016
ಯಾಕಂದರೆ ಪ್ರಕಟವಾಗದಂತೆ ಅಡಗಿಸಲ್ಪಟ್ಟದ್ದು ಯಾವದೂ ಇಲ್ಲ; ಇಲ್ಲವೆ ರಹಸ್ಯವಾಗಿ ಇಡಲ್ಪಟ್ಟದ್ದು ಯಾವದೂ ಬಹಿರಂಗವಾಗಿ ಇರಲಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವದಾಗಲಿ ಪ್ರಕಾಶಕ್ಕೆ ಬರಬೇಕೇ ಹೊರತು ರಹಸ್ಯವಾಗಿರುವದಿಲ್ಲ; ಯಾವದಾಗಲಿ ಬೈಲಿಗೆ ಬರಬೇಕೇ ಹೊರತು ಗುಟ್ಟಾಗಿರುವದಿಲ್ಲ.
Kannada Bible (KNCL) BSI 2016
ಬೆಳಕಿಗೆ ಬಾರದ ಮುಚ್ಚುಮರೆಯಿಲ್ಲ, ರಟ್ಟಾಗದ ಗುಟ್ಟಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರೆಯಾಗಿರುವ ಯಾವುದೂ ವ್ಯಕ್ತವಾಗದೇ ಇರುವುದಿಲ್ಲ. ರಹಸ್ಯಗಳು ಬಹಿರಂಗವಾಗದೆ ಇರುವುದಿಲ್ಲ.