Mark 4:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಯೇಸು, “ದೇವರ ರಾಜ್ಯವು ಭೂಮಿಯಲ್ಲಿ ಬೀಜ ಬಿತ್ತಿದ ಮನುಷ್ಯನಂತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆತನು ಅವರಿಗೆ ಮತ್ತೆ ಹೇಳಿದೇನಂದರೆ; “ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ಅವನು ರಾತ್ರಿಯಲ್ಲಿ ಮಲಗಿದ್ದಾಗಲೂ, ಹಗಲು ಎಚ್ಚರವಿರುವಾಗಲೂ
Kannada BSI Bible 2016
ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೂ ಆತನು ಅವರಿಗೆ ಹೇಳಿದ್ದು - ಒಬ್ಬನು ಭೂವಿುಯಲ್ಲಿ ಬೀಜವನ್ನು ಹಾಕಿ ರಾತ್ರಿ ಮಲಗುತ್ತಾ ಹಗಲು ಎದ್ದಿರುತ್ತಾ ಇರಲು
Kannada Bible (KNCL) BSI 2016
ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ದೇವರ ಸಾಮ್ರಾಜ್ಯವು ರೈತನೊಬ್ಬನು ತನ್ನ ಹೊಲದಲ್ಲಿ ಮಾಡಿದ ಬಿತ್ತನೆಗೆ ಹೋಲಿಕೆಯಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು, “ದೇವರ ರಾಜ್ಯವು ಹೀಗಿದೆ: ಒಬ್ಬನು ತನ್ನ ಹೊಲದಲ್ಲಿ ಬೀಜವನ್ನು ಬಿತ್ತಿದನು.