Mark 4:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಯೇಸು, “ದೇವರ ರಾಜ್ಯದ ಬಗ್ಗೆ ವಿವರಿಸಲು ನಾನು ನಿಮಗೆ ಯಾವ ಸಾಮ್ಯವನ್ನು ಹೇಳಲಿ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನೂ ಆತನು ಹೇಳಿದ್ದು; “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ?
Kannada BSI Bible 2016
ಆತನು--ದೇವರ ರಾಜ್ಯವನ್ನು ನಾವು ಯಾವ ದಕ್ಕೆ ಹೋಲಿಸೋಣ? ಇಲ್ಲವೆ ಯಾವ ಹೋಲಿಕೆಗೆ ಅದನ್ನು ಹೋಲಿಸೋಣ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೂ ಆತನು ಹೇಳಿದ್ದು - ದೇವರ ರಾಜ್ಯವನ್ನು ಯಾವದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ?
Kannada Bible (KNCL) BSI 2016
ಯೇಸುಸ್ವಾಮಿ ತಮ್ಮ ಉಪದೇಶವನ್ನು ಮುಂದುವರಿಸಿ, “ದೇವರ ಸಾಮ್ರಾಜ್ಯವನ್ನು ಇನ್ನು ಯಾವುದಕ್ಕೆ ಹೋಲಿಸೋಣ? ಅದಕ್ಕಾಗಿ ಯಾವ ಸಾಮತಿಯನ್ನು ಉಪಯೋಗಿಸೋಣ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮುಂದುವರಿಸಿ, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ ಅಥವಾ ಅದನ್ನು ವಿವರಿಸಲು ಯಾವ ಸಾಮ್ಯವನ್ನು ಉಪಯೋಗಿಸೋಣ?