Mark 4:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿನ ಸಂಜೆ, ಯೇಸು ತನ್ನ ಶಿಷ್ಯರಿಗೆ “ನನ್ನೊಂದಿಗೆ ಬನ್ನಿ, ಸರೋವರದ ಆಚೆದಡಕ್ಕೆ ಹೋಗೋಣ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನ ಸಾಯಂಕಾಲವಾದಾಗ ಆತನು ಅವರಿಗೆ, “ಆಚೇದಡಕ್ಕೆ ಹೋಗೋಣ” ಎಂದು ಹೇಳಿದನು.
Kannada BSI Bible 2016
ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ--ನಾವು ಆಚೇದಡಕ್ಕೆ ಹೋಗೋಣ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹೊತ್ತು ಸಾಯಂಕಾಲವಾದಾಗ ಆತನು ಅವರಿಗೆ - ಆಚೇದಡಕ್ಕೆ ಹೋಗೋಣ ಎಂದು ಹೇಳಲು
Kannada Bible (KNCL) BSI 2016
ಆ ದಿನ ಸಾಯಂಕಾಲ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಸರೋವರದ ಆಚೆದಡಕ್ಕೆ ಹೋಗೋಣ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನ ಸಂಜೆಯಾದಾಗ ಯೇಸು ತಮ್ಮ ಶಿಷ್ಯರಿಗೆ, “ನಾವು ಆಚೆದಡಕ್ಕೆ ಹೋಗೋಣ,” ಎಂದು ಹೇಳಿದರು.