Mark 4:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ತನ್ನ ಶಿಷ್ಯರಿಗೆ, “ನೀವೇಕೆ ಹೆದರುತ್ತೀರಿ? ನಿಮ್ಮಲ್ಲಿ ಇನ್ನೂ ನಂಬಿಕೆಯಿಲ್ಲವೇ?”ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಆತನು ಅವರನ್ನು, “ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?” ಎಂದು ಕೇಳಲು
Kannada BSI Bible 2016
ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಆತನು ಅವರನ್ನು - ಯಾಕೆ ಧೈರ್ಯಗೆಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ ಎಂದು ಕೇಳಲು ಅವರು ಬಹು ಭಯಪಟ್ಟು -
Kannada Bible (KNCL) BSI 2016
ಅನಂತರ ತಮ್ಮ ಶಿಷ್ಯರಿಗೆ, “ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಶಿಷ್ಯರಿಗೆ, “ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?” ಎಂದರು.