Mark 4:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲವು ಬೀಜಗಳು ಬಂಡೆಯ ನೆಲದ ಮೇಲೆ ಬಿದ್ದವು. ಆ ನೆಲದಲ್ಲಿ ಸಾಕಷ್ಟು ಮಣ್ಣಿರಲಿಲ್ಲ. ನೆಲವು ಆಳವಾಗಿಲ್ಲದಿದ್ದ ಕಾರಣ ಬೀಜಗಳು ಬಹಳ ಬೇಗನೆ ಮೊಳೆತವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅಲ್ಲಿ ಮಣ್ಣು ಆಳವಾಗಿಲ್ಲದ್ದರಿಂದ ಅವು ಬೇಗ ಮೊಳೆತವು;
Kannada BSI Bible 2016
ಇನ್ನು ಕೆಲವು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅದಕ್ಕೆ ಆಳವಾದ ಮಣ್ಣು ಇಲ್ಲದ್ದರಿಂದ ಅವು ಕೂಡಲೆ ಮೊಳೆತವು;
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇರೆ ಕೆಲವು ಬೀಜ ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು; ಅಲ್ಲಿ ಮಣ್ಣು ತೆಳ್ಳಗಿದ್ದದರಿಂದ ಅವು ಬೇಗ ಮೊಳೆತವು;
Kannada Bible (KNCL) BSI 2016
ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲುನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ಬಹಳ ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು. ಅಲ್ಲಿ ಆಳವಾದ ಮಣ್ಣಿಲ್ಲದ ಕಾರಣ ಅವು ಬೇಗನೆ ಮೊಳೆತವು.