Mark 4:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೇರೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು, ಒಳ್ಳೆಯ ಗಿಡಗಳನ್ನು ಬೆಳೆಯದಂತೆ ತಡೆದವು. ಆದ್ದರಿಂದ ಆ ಗಿಡಗಳು ಫಲ ಕೊಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.
Kannada BSI Bible 2016
ಮತ್ತೆ ಕೆಲವು ಮುಳ್ಳು ಗಳಲ್ಲಿ ಬಿದ್ದವು; ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೆ ಕೆಲವು ಬೀಜ ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.
Kannada Bible (KNCL) BSI 2016
ಇನ್ನು ಕೆಲವು ಬೀಜಗಳು ಮುಳ್ಳುಪೊದೆಗಳ ನಡುವೆ ಬಿದ್ದವು. ಮುಳ್ಳುಪೊದೆಗಳು ಸಸ್ಯಗಳ ಸಮೇತ ಅವುಗಳನ್ನು ಅದುಮಿಬಿಟ್ಟವು. ಆದುದರಿಂದ ಅವು ಫಲಕೊಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು ಆ ಎಳೆಯ ಸಸಿಗಳನ್ನು ಅಡಗಿಸಿಬಿಟ್ಟಿದ್ದರಿಂದ ಅವು ಫಲ ಕೊಡಲಿಲ್ಲ.