Mark 5:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಮತ್ತು ಆತನ ಶಿಷ್ಯರು ಸರೋವರವನ್ನು ದಾಟಿ ಗೆರಸೇನರ ಪ್ರಾಂತ್ಯಕ್ಕೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಅವರು ಸಮುದ್ರದ ಆಚೇದಡದಲ್ಲಿದ್ದ ಗೆರಸೇನರ ಸೀಮೆಗೆ ತಲುಪಿದರು.
Kannada BSI Bible 2016
ತರುವಾಯ ಅವರು ಸಮುದ್ರದ ಆಚೆಗೆ ಗದರೇನರ ಸೀಮೆಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವರು ಸಮುದ್ರದ ಆಚೇದಡಕ್ಕೆ ಗೆರಸೇನರ ಸೀಮೆಗೆ ಮುಟ್ಟಿದರು.
Kannada Bible (KNCL) BSI 2016
ಅವರೆಲ್ಲರು ಗಲಿಲೇಯ ಸರೋವರವನ್ನು ದಾಟಿ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತ್ಯವನ್ನು ಸೇರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರೆಲ್ಲರು ಸರೋವರದ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತವನ್ನು ಸೇರಿದರು.