Mark 5:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಮನುಷ್ಯನ ಒಳಗಿದ್ದ ದೆವ್ವಗಳು ಆ ಪ್ರದೇಶದಿಂದ ತಮ್ಮನ್ನು ಹೊರಕ್ಕೆ ಕಳುಹಿಸದಂತೆ ಯೇಸುವಿನಲ್ಲಿ ಮತ್ತೆ ಮತ್ತೆ ಬೇಡಿಕೊಂಡವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮನ್ನು ಈ ಪ್ರಾಂತ್ಯದಿಂದ ಹೊರಡಿಸಬೇಡ ಎಂದು ಆತನನ್ನು ಬಹಳವಾಗಿ ಬೇಡಿಕೊಂಡವು.
Kannada BSI Bible 2016
ತಮ್ಮನ್ನು ಆ ದೇಶದೊಳಗಿಂದ ಹೊರಗೆ ಕಳುಹಿಸದಂತೆ ಅವನು ಆತನನ್ನು ಬಹಳವಾಗಿ ಬೇಡಿ ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮನ್ನು ಈ ಸೀಮೆಯಿಂದ ಹೊರಡಿಸಬೇಡವೆಂದು ಆತನನ್ನು ಬಹಳವಾಗಿ ಬೇಡಿಕೊಂಡನು.
Kannada Bible (KNCL) BSI 2016
ಅಲ್ಲದೆ, “ನಮ್ಮನ್ನು ಆ ಪ್ರಾಂತ್ಯದಿಂದ ಹೊರಗಟ್ಟಬೇಡಿ,” ಎಂದು ಯೇಸುವನ್ನು ಬಹಳವಾಗಿ ಬೇಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳನ್ನು ಆ ಪ್ರಾಂತದಿಂದ ಹೊರಗಟ್ಟಬಾರದೆಂದು ಅವನು ಯೇಸುವನ್ನು ಬಹಳವಾಗಿ ಬೇಡಿಕೊಂಡನು.