Mark 5:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೆವ್ವಗಳು ಯೇಸುವಿಗೆ, “ನಮ್ಮನ್ನು ಹಂದಿಗಳೊಳಗೆ ಕಳುಹಿಸಿಕೊಡು” ಎಂದು ಬೇಡಿಕೊಂಡವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಅಶುದ್ಧಾತ್ಮಗಳು, “ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮ್ಮನ್ನು ಕಳುಹಿಸಿಕೊಡು” ಎಂದು ಆತನನ್ನು ಬೇಡಿಕೊಂಡವು.
Kannada BSI Bible 2016
ಎಲ್ಲಾ ದೆವ್ವಗಳು ಆತನಿಗೆ--ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸು ಎಂದು ಬೇಡಿಕೊಂಡವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೆವ್ವಗಳು - ಆ ಹಂದಿಗಳೊಳಗೆ ಸೇರಿಕೊಳ್ಳುವದಕ್ಕೆ ನಮ್ಮನ್ನು ಕಳುಹಿಸಿಕೊಡು ಎಂದು ಬೇಡಿಕೊಂಡವು.
Kannada Bible (KNCL) BSI 2016
ಆ ದೆವ್ವಗಳು, “ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಯೇಸುವನ್ನು ಬೇಡಿಕೊಂಡವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾವು ಆ ಹಂದಿಗಳ ಹಿಂಡಿನೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಅವುಗಳೊಳಗೆ ಕಳುಹಿಸಿಕೊಡಿ,” ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು.