Mark 5:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಕೆಗೆ ಯೇಸುವನ್ನು ಕುರಿತು ತಿಳಿದುಬಂತು. ಆದ್ದರಿಂದ ಆಕೆಯು ಜನರ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಮೇಲಂಗಿಯನ್ನು ಮುಟ್ಟಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು” ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು.
Kannada BSI Bible 2016
ಆಗ ಆಕೆಯು ಯೇಸುವಿನ ವಿಷಯ ಕೇಳಿ ಜನರ ಗುಂಪಿನ ಹಿಂದೆ ಬಂದು ಆತನ ಉಡುಪನ್ನು ಮುಟ್ಟಿ ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿ - ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ನೆಟ್ಟಗಾಗುವೆನು ಎಂದು ಆಲೋಚಿಸಿ
Kannada Bible (KNCL) BSI 2016
ಯೇಸುವಿನ ವಿಷಯವಾಗಿ ಜನರು ಹೇಳುತ್ತಿದ್ದುದನ್ನು ಆಕೆ ಕೇಳಿ, ಜನರ ಗುಂಪಿನಲ್ಲಿ ಸೇರಿ, ಯೇಸುವನ್ನು ಹಿಂಬಾಲಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆ ಯೇಸುವಿನ ವಿಷಯವಾಗಿ ಕೇಳಿ, ಜನರ ಗುಂಪಿನಲ್ಲಿ ಅವರ ಹಿಂದೆ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.