Mark 5:28 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸ್ತ್ರೀಯು, “ಆತನ ಉಡುಪನ್ನು ಮುಟ್ಟಿದರೆ ಸಾಕು ನಾನು ಗುಣಮುಖಳಾಗುತ್ತೇನೆ” ಎಂದುಕೊಂಡದ್ದರಿಂದ
Kannada BSI Bible 2016
ಯಾಕಂದರೆ ಆಕೆಯು--ನಾನು ಆತನ ಉಡುಪುಗಳನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಅಂದುಕೊಂಡಿದ್ದಳು.
Kannada Bible (KNCL) BSI 2016
“ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು,” ಎಂದುಕೊಂಡು ಯೇಸುವಿನ ಉಡುಪನ್ನು ಮುಟ್ಟಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, “ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು,” ಎಂದುಕೊಂಡಿದ್ದಳು.