Mark 5:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತನ್ನಿಂದ ಶಕ್ತಿಯು ಹೊರಟದ್ದು ಸಹ ಯೇಸುವಿಗೆ ತಿಳಿಯಿತು. ಆತನು ಅಲ್ಲೇ ನಿಂತು ಹಿಂತಿರುಗಿ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಲು
Kannada BSI Bible 2016
ತಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿ ನಲ್ಲಿ ಹಿಂತಿರುಗಿ--ನನ್ನ ಉಡುಪುಗಳನ್ನು ಮುಟ್ಟಿದವರು ಯಾರು ಎಂದು ಕೇಳಲು
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿನಲ್ಲಿ ಹಿಂತಿರುಗಿ - ನನ್ನ ಉಡುಪನ್ನು ಯಾರು ಮುಟ್ಟಿದರು? ಎಂದು ಕೇಳಲು
Kannada Bible (KNCL) BSI 2016
ಇತ್ತ ಯೇಸು, ರೋಗವನ್ನು ಗುಣಪಡಿಸುವ ಶಕ್ತಿ ತಮ್ಮಿಂದ ಹೊರಹೊಮ್ಮಿದ್ದನ್ನು ತಕ್ಷಣ ತಿಳಿದು, ಸುತ್ತಲಿದ್ದ ಜನರತ್ತ ತಮ್ಮ ದೃಷ್ಟಿಯನ್ನು ಹರಿಸಿ, “ನನ್ನ ಉಡುಪನ್ನು ಮುಟ್ಟಿದವರಾರು?” ಎಂದು ಪ್ರಶ್ನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಡಲೇ ಗುಣಪಡಿಸುವ ಶಕ್ತಿಯು ತನ್ನಿಂದ ಹೊರಟಿತೆಂದು ಯೇಸು ತಿಳಿದು, ಜನರ ನಡುವೆ ಸುತ್ತಲೂ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದರು.