Mark 5:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಬಹಳ ದೂರದಲ್ಲಿದ್ದಾಗಲೇ, ಅವನು ಆತನನ್ನು ಕಂಡು, ಆತನ ಬಳಿಗೆ ಓಡಿಹೋಗಿ ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು,
Kannada BSI Bible 2016
ಆದರೆ ಅವನು ದೂರದಿಂದ ಯೇಸುವನ್ನು ನೋಡಿದಾಗ ಓಡಿಬಂದು ಆತನನ್ನು ಆರಾಧಿಸಿ --
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು ಮಹಾಶಬ್ದದಿಂದ ಆರ್ಭಟಿಸಿ -
Kannada Bible (KNCL) BSI 2016
ದೂರದಲ್ಲಿ ಬರುತ್ತಿದ್ದ ಯೇಸುಸ್ವಾಮಿಯನ್ನು ಕಂಡು, ಅವನು ಓಡಿಬಂದು ಅವರಿಗೆ ಸಾಷ್ಟಾಂಗವೆರಗಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು, ಅವರ ಮುಂದೆ ಮೊಣಕಾಲೂರಿ,