Mark 6:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅಲ್ಲಿಂದ ಹೊರಟು, ತನ್ನ ಸ್ವಂತ ಊರಿಗೆ ಹೋದನು. ಆತನ ಶಿಷ್ಯರು ಆತನೊಂದಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
Kannada BSI Bible 2016
ಆತನು ಅಲ್ಲಿಂದ ಹೊರಟು ತನ್ನ ಸ್ವಂತ ಸ್ಥಳಕ್ಕೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಶಿಷ್ಯರು ಆತನ ಹಿಂದೆಯೇ ಬಂದರು.
Kannada Bible (KNCL) BSI 2016
ಯೇಸುಸ್ವಾಮಿ ಅಲ್ಲಿಂದ ಹೊರಟು ತಮ್ಮ ಸ್ವಂತ ಊರಿಗೆ ಹೋದರು. ಶಿಷ್ಯರು ಅವರನ್ನು ಹಿಂಬಾಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅಲ್ಲಿಂದ ಹೊರಟು ಶಿಷ್ಯರೊಡನೆ ತಮ್ಮ ಸ್ವಂತ ಊರಿಗೆ ಬಂದರು.