Mark 6:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಒಂದು ಮನೆಯಲ್ಲಿ ಇಳಿದುಕೊಂಡ ಮೇಲೆ ಆ ಊರನ್ನು ಬಿಡುವವರೆಗೆ ಆ ಮನೆಯಲ್ಲಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆತನು ಅವರಿಗೆ, “ನೀವು ಎಲ್ಲಿಯಾದರೂ ಒಂದು ಮನೆಗೆ ಹೋದಾಗ ಆ ಸ್ಥಳದಿಂದ ಹೊರಡುವವರೆಗೂ ಅಲ್ಲೇ ಉಳಿದುಕೊಳ್ಳಿರಿ.
Kannada BSI Bible 2016
ಇದಲ್ಲದೆ ಆತನು ಅವರಿಗೆ--ಯಾವ ಸ್ಥಳದಲ್ಲಿಯಾದರೂ ಒಂದು ಮನೆಯೊಳಕ್ಕೆ ನೀವು ಪ್ರವೇಶಿಸಿದರೆ ಆ ಸ್ಥಳದಿಂದ ನೀವು ಹೊರಡುವ ತನಕ ಅಲ್ಲೇ ಇಳುಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆತನು ಅವರಿಗೆ - ನೀವು ಎಲ್ಲಿಯಾದರೂ ಒಂದು ಮನೆಯಲ್ಲಿ ಇಳುಕೊಂಡಾಗ ಆ ಸ್ಥಳದಿಂದ ಹೊರಡುವ ತನಕ ಅಲ್ಲೇ ಇರಿ.
Kannada Bible (KNCL) BSI 2016
ಇದಲ್ಲದೆ, “ನೀವು ಯಾವುದೇ ಒಂದು ಊರಿಗೆ ಹೋದಾಗ ಆ ಊರನ್ನು ಬಿಡುವವರೆಗೂ ಆತಿಥ್ಯ ನೀಡುವ ಯಾವುದಾದರೂ ಒಂದು ಮನೆಯಲ್ಲೇ ಉಳಿದುಕೊಳ್ಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೇಸು ಅವರಿಗೆ, “ನೀವು ಯಾವುದಾದರೊಂದು ಮನೆಗೆ ಹೋದಾಗ, ಅಲ್ಲೇ ಇದ್ದು ಆ ಪಟ್ಟಣದಿಂದ ಹೋಗುವವರೆಗೆ ಆ ಮನೆಯಲ್ಲೇ ವಾಸವಾಗಿದ್ದು, ಅಲ್ಲಿಂದಲೇ ಹೊರಡಿರಿ.