Mark 6:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಷ್ಯರು ಅಲ್ಲಿಂದ ಹೊರಟು, ಇತರ ಸ್ಥಳಗಳಿಗೆ ಹೋಗಿ ಜನರಿಗೆ, ‘ನಿಮ್ಮಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂದು ಉಪದೇಶಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಹೊರಟು ಹೋಗಿ ಜನರಿಗೆ, “ನೀವು ನಿಮ್ಮ ಪಾಪಗಳನ್ನು ಬಿಟ್ಟು ಮಾನಸಾಂತರ ಹೊಂದಬೇಕು” ಎಂದು ಸಾರಿ ಹೇಳಿದರು.
Kannada BSI Bible 2016
ಅವರು ಹೊರಟು ಹೋಗಿ ಜನರು ಮಾನಸಾಂತರಪಡಬೇಕೆಂದು ಸಾರಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಹೊರಟುಹೋಗಿ ಜನರಿಗೆ - ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸಾರಿ
Kannada Bible (KNCL) BSI 2016
ಶಿಷ್ಯರು ಹೊರಟುಹೋಗಿ, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ,” ಎಂದು ಜನರಿಗೆ ಸಾರಿ ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಷ್ಯರು ಹೊರಟುಹೋಗಿ ಜನರಿಗೆ ದೇವರ ಕಡೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳಿದರು.