Mark 6:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದನ್ನು ಒಂದು ತಟ್ಟೆಯ ಮೇಲಿಟ್ಟು ತಂದು ಆ ಹುಡುಗಿಗೆ ಕೊಟ್ಟನು. ಅವಳು ಆ ತಲೆಯನ್ನು ತನ್ನ ತಾಯಿಗೆ ಕೊಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಕಡಿದು ಒಂದು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟನು. ಆ ಹುಡುಗಿ ಅದನ್ನು ತನ್ನ ತಾಯಿಗೆ ಕೊಟ್ಟಳು.
Kannada BSI Bible 2016
ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯಿದು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟನು. ಆ ಹುಡುಗಿ ಅದನ್ನು ತನ್ನ ತಾಯಿಗೆ ಕೊಟ್ಟಳು.
Kannada Bible (KNCL) BSI 2016
ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆತಂದುಕೊಟ್ಟನು. ಅವಳು ಅದನ್ನು ತನ್ನ ತಾಯಿಗೆ ಕೊಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ತಲೆಯನ್ನು ತಟ್ಟೆಯಲ್ಲಿಟ್ಟುಕೊಂಡು ಬಂದು ಅದನ್ನು ಆ ಹುಡುಗಿಗೆ ಕೊಟ್ಟನು. ಆಕೆಯು ಅದನ್ನು ತನ್ನ ತಾಯಿಗೆ ಕೊಟ್ಟಳು.