Mark 6:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಡೆದ ಈ ಸಂಗತಿಯು ಯೋಹಾನನ ಶಿಷ್ಯರಿಗೆ ತಿಳಿಯಿತು. ಅವರು ಬಂದು, ಯೋಹಾನನ ದೇಹವನ್ನು ತೆಗೆದುಕೊಂಡು ಹೋಗಿ ಒಂದು ಸಮಾಧಿಯಲ್ಲಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಹಾನನ ಶಿಷ್ಯರು ಈ ಸಂಗತಿಗಳನ್ನು ಕೇಳಿ ಅವರು ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು.
Kannada BSI Bible 2016
ಅವನ ಶಿಷ್ಯರು ಅದನ್ನು ಕೇಳಿದಾಗ ಬಂದು ಅವನ ಶವವನ್ನು ತಕ್ಕೊಂಡು ಸಮಾಧಿಯಲ್ಲಿ ಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಹಾನನ ಶಿಷ್ಯರು ಈ ಸಂಗತಿಗಳನ್ನು ಕೇಳಿದಾಗ ಅವರು ಬಂದು ಅವನ ಶವವನ್ನು ಹೊತ್ತುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು.
Kannada Bible (KNCL) BSI 2016
ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ಕೇಳಿ ಯೋಹಾನನ ಶಿಷ್ಯರು ಬಂದು ಅವನ ಶವವನ್ನು ತೆಗೆದುಕೊಂಡುಹೋಗಿ ಸಮಾಧಿಯಲ್ಲಿ ಇಟ್ಟರು.