Mark 6:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೇಸು ಶಿಷ್ಯರಿಗೆ, “ಹಸಿರು ಹುಲ್ಲಿನ ಮೇಲೆ ಸಾಲುಸಾಲಾಗಿ ಕುಳಿತುಕೊಳ್ಳಲು ಜನರಿಗೆ ತಿಳಿಸಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನು ಅವರಿಗೆ, ಎಲ್ಲರೂ ಹಸಿರುಹುಲ್ಲಿನ ಮೇಲೆ ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ,
Kannada BSI Bible 2016
ಆಗ ಎಲ್ಲರೂ ಹಸುರು ಹುಲ್ಲಿನ ಮೇಲೆ ಪಂಕ್ತಿ ಪಂಕ್ತಿಗಳಾಗಿ ಕೂತುಕೊಳ್ಳುವಂತೆ ಆತನು ಅವರಿಗೆ ಅಪ್ಪಣೆಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು ಅವರಿಗೆ - ಎಲ್ಲರೂ ಹಸುರುಹುಲ್ಲಿನ ಮೇಲೆ ಪಂಙ್ತಿಪಂಙ್ತಿಯಾಗಿ ಕೂತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ
Kannada Bible (KNCL) BSI 2016
ಎಲ್ಲರು ಪಂಕ್ತಿಪಂಕ್ತಿಯಾಗಿ ಹಸಿರು ಹುಲ್ಲಿನ ಮೇಲೆ ಊಟಕ್ಕೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಯೇಸು ಹಸಿರು ಹುಲ್ಲಿನ ಮೇಲೆ ಸಾಲುಸಾಲಾಗಿ ಕುಳಿತುಕೊಳ್ಳುವಂತೆ ಜನರಿಗೆ ಆಜ್ಞಾಪಿಸಿದರು.