Mark 6:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂತೆಯೇ ಜನರೆಲ್ಲರೂ ಸಾಲುಸಾಲಾಗಿ ಕುಳಿತುಕೊಂಡರು. ಪ್ರತಿಯೊಂದು ಸಾಲಿನಲ್ಲಿಯೂ ಐವತ್ತರಿಂದ ನೂರು ಜನರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಪಂಕ್ತಿಗೆ ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕುಳಿತುಕೊಂಡರು.
Kannada BSI Bible 2016
ಅವರು ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕೂತುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ಪಂಙ್ತಿಗೆ ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕೂತುಕೊಂಡರು.
Kannada Bible (KNCL) BSI 2016
ಅವರು ಐವತ್ತರಂತೆಯೂ ನೂರರಂತೆಯೂ ಪಂಕ್ತಿಯಲ್ಲಿ ಕುಳಿತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನೂರರಂತೆ, ಐವತ್ತರಂತೆ ಸಾಲಾಗಿ ಕುಳಿತರು.