Mark 6:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರೆಲ್ಲರೂ ಊಟಮಾಡಿ ತೃಪ್ತರಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರೆಲ್ಲರೂ ತೃಪ್ತರಾಗುವವರೆಗೂ ಊಟಮಾಡಿದರು.
Kannada BSI Bible 2016
ಅವರೆಲ್ಲರೂ ತಿಂದು ತೃಪ್ತರಾದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರೆಲ್ಲರೂ ಊಟಮಾಡಿ ತೃಪ್ತರಾದರು.
Kannada Bible (KNCL) BSI 2016
ಎಲ್ಲರೂ ಹೊಟ್ಟೆತುಂಬಾ ತಿಂದು ತೃಪ್ತರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರೆಲ್ಲರೂ ತಿಂದು ತೃಪ್ತರಾದರು.