Mark 6:43 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಜನರು ತಿನ್ನಲಾರದೆ ಉಳಿಸಿದ ರೊಟ್ಟಿ ಮತ್ತು ಮೀನುಗಳನ್ನು ಶಿಷ್ಯರು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೊಟ್ಟಿಯ ತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿಗಳು ತುಂಬಿದವು.
Kannada BSI Bible 2016
ಆಗ ಅವರು ಹನ್ನೆರಡು ಪುಟ್ಟಿಗಳಲ್ಲಿ ರೊಟ್ಟಿ ಮತ್ತು ವಿಾನಿನ ತುಂಡುಗಳನ್ನು ತುಂಬಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೊಟ್ಟಿತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.
Kannada Bible (KNCL) BSI 2016
ಇನ್ನೂ ಉಳಿದಿದ್ದ ರೊಟ್ಟಿ ಮತ್ತು ಮೀನಿನ ತುಂಡುಗಳನ್ನು ಒಟ್ಟುಗೂಡಿಸಿದಾಗ, ಅವು ಹನ್ನೆರಡು ಬುಟ್ಟಿ ತುಂಬ ಆದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಷ್ಯರು ಉಳಿದ ರೊಟ್ಟಿ ಮತ್ತು ಮೀನಿನ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು.