Mark 6:47 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂದು ರಾತ್ರಿ ದೋಣಿಯು ಸರೋವರದ ಮಧ್ಯದಲ್ಲಿಯೇ ಇದ್ದಿತು. ಯೇಸು ಒಬ್ಬನೇ ದಡದ ಮೇಲಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂಜೆಯಾದಾಗ ದೋಣಿಯು ಸಮುದ್ರದ ನಡುವೆ ಇತ್ತು; ಯೇಸು ಒಬ್ಬನೇ ದಡದಲ್ಲಿದ್ದನು.
Kannada BSI Bible 2016
ಸಾಯಂಕಾಲವಾದಾಗ ದೋಣಿಯು ಸಮುದ್ರದ ಮಧ್ಯದಲ್ಲಿತ್ತು; ಆದರೆ ಆತನೊಬ್ಬನೇ ದಡದಲ್ಲಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊತ್ತು ಮುಳುಗಿದ ಮೇಲೆ ದೋಣಿಯು ಸಮುದ್ರದ ನಡುವೆ ಇತ್ತು; ಯೇಸು ಒಬ್ಬನೇ ದಡದಲ್ಲಿದ್ದನು.
Kannada Bible (KNCL) BSI 2016
ಕತ್ತಲೆ ಕವಿದಾಗ ದೋಣಿಯು ಸರೋವರದ ಮಧ್ಯೆ ಸಾಗಿತ್ತು. ಇತ್ತ ಯೇಸು ಒಬ್ಬರೇ ದಡದಲ್ಲಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಂಜೆಯಾದಾಗ, ದೋಣಿಯು ಸರೋವರದ ಮಧ್ಯದಲ್ಲಿತ್ತು. ಯೇಸು ದಡದಲ್ಲಿ ಒಬ್ಬರೇ ಇದ್ದರು.