Mark 6:49 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀರಿನ ಮೇಲೆ ನಡೆಯುತ್ತಿದ್ದ ಆತನನ್ನು ಕಂಡ ಶಿಷ್ಯರು ಆತನನ್ನು ಭೂತವೆಂದು ಭ್ರಮಿಸಿಕೊಂಡು ಭಯದಿಂದ ಕಿರುಚಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಏಕೆಂದರೆ ಅವರೆಲ್ಲರೂ ಆತನನ್ನು ನೋಡಿ ಭಯಭೀತರಾಗಿದ್ದರು.
Kannada BSI Bible 2016
ಆದರೆ ಆತನು ಸಮುದ್ರದ ಮೇಲೆ ನಡೆಯುತ್ತಿರು ವದನ್ನು ಅವರು ನೋಡಿದಾಗ ಅದೊಂದು ಭೂತ ವೆಂದು ಭಾವಿಸಿ ಕೂಗಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಅವರೆಲ್ಲರೂ ಆತನನ್ನು ನೋಡಿ ತತ್ತರಿಸಿದರು.
Kannada Bible (KNCL) BSI 2016
ಆಗ ಸುಮಾರು ರಾತ್ರಿಯ ಕಡೇ ಜಾವದ ಸಮಯ. ಸರೋವರದ ಮೇಲೆ ನಡೆದು ಬರುತ್ತಿದ್ದ ಯೇಸುವನ್ನು ಶಿಷ್ಯರು ನೋಡಿದರು; ಭೂತವೆಂದು ಭಾವಿಸಿ ಭಯದಿಂದ ಚೀರಿದರು. ಅವರೆಲ್ಲರೂ ಯೇಸುವನ್ನು ನೋಡಿ ದಿಗಿಲುಗೊಂಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸು ಸರೋವರದ ಮೇಲೆ ನಡೆಯುವುದನ್ನು ಕಂಡಾಗ, ಅವರು ಯೇಸುವನ್ನು ಭೂತವೆಂದು ಭಾವಿಸಿ, ಕಿರುಚಿದರು.