Mark 6:53 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವಿನ ಶಿಷ್ಯರು ಸರೋವರವನ್ನು ದಾಟಿ ಗೆನಸರೇತ್ ಊರಿಗೆ ಬಂದು ದೋಣಿಯನ್ನು ತೀರದಲ್ಲಿ ಕಟ್ಟಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪ್ರದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು.
Kannada BSI Bible 2016
ಅವರು ದಾಟಿ ಗೆನೆಜರೇತ್‌ ದೇಶದ ದಡಕ್ಕೆ ಸೇರಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಸಮುದ್ರವನ್ನು ದಾಟಿ ಗೆನೆಜರೇತ್ ದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು.
Kannada Bible (KNCL) BSI 2016
ಅವರೆಲ್ಲರು ಸರೋವರವನ್ನು ದಾಟಿ ಗೆನಸರೇತ್ ಊರಿನ ದಡ ಸೇರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಸರೋವರವನ್ನು ದಾಟಿ, ಗೆನೆಜರೇತ್ ಸೀಮೆಯ ದಡ ಸೇರಿದರು.