Mark 6:54 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ದೋಣಿಯಿಂದ ಹೊರಕ್ಕೆ ಬಂದಾಗ ಜನರು ಯೇಸುವನ್ನು ಗುರುತು ಹಿಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದು,
Kannada BSI Bible 2016
ಅವರು ದೋಣಿಯಿಂದ ಇಳಿದು ಬಂದ ಕೂಡಲೆ ಜನರು ಆತನನ್ನು ಗುರುತಿಸಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ದೋಣಿಯಿಂದ ಇಳಿದ ಕೂಡಲೆ ಜನರು ಆತನ ಗುರುತನ್ನು ಹಿಡಿದು
Kannada Bible (KNCL) BSI 2016
ಅವರು ದೋಣಿಯನ್ನು ಕಟ್ಟಿ, ಅದರಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುಸ್ವಾಮಿಯ ಗುರುತು ಹಚ್ಚಿದರು. ಒಡನೆ ಸುತ್ತಮುತ್ತಲೆಲ್ಲಾ ಓಡಾಡಿ, ರೋಗಿಗಳನ್ನು ಹಾಸಿಗೆಗಳ ಸಹಿತ ಹೊತ್ತುಕೊಂಡು, ಯೇಸು ಎಲ್ಲೆಲ್ಲಿ ಇದ್ದಾರೆಂದು ಕೇಳಿದರೋ ಅಲ್ಲೆಲ್ಲಾ ಹೋಗತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದರು.