Mark 7:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಿಂದ ಬಂದರು. ಅವರು ಯೇಸುವಿನ ಸುತ್ತಲೂ ಒಟ್ಟಿಗೆ ಸೇರಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯೆರೂಸಲೇಮಿನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೇಸುವಿನ ಬಳಿಗೆ ಕೂಡಿ ಬಂದರು.
Kannada BSI Bible 2016
ತರುವಾಯ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೆರೂಸಲೇಮಿನಿಂದ ಆತನ ಬಳಿಗೆ ಕೂಡಿಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಯೆರೂಸಲೇವಿುನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಆತನ ಬಳಿಗೆ ಕೂಡಿ ಬಂದರು.
Kannada Bible (KNCL) BSI 2016
ಒಮ್ಮೆ ಫರಿಸಾಯರು ಮತ್ತು ಜೆರುಸಲೇಮಿನಿಂದ ಕೆಲವು ಮಂದಿ ಧರ್ಮಶಾಸ್ತ್ರಿಗಳು ಯೇಸುಸ್ವಾಮಿಯ ಬಳಿಗೆ ಬಂದು ಸೇರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೂಸಲೇಮಿನಿಂದ ಫರಿಸಾಯರು ಮತ್ತು ಕೆಲವು ನಿಯಮ ಬೋಧಕರು ಯೇಸುವಿನ ಬಳಿಗೆ ಬಂದರು.