Mark 7:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ತಂದೆತಾಯಿಗಳಿಗೆ ಸಹಾಯಮಾಡದಂತೆ ಅವನನ್ನು ತಡೆಗಟ್ಟುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ತಂದೆಗಾಗಲಿ, ತಾಯಿಗಾಗಲಿ ಇನ್ನೇನೂ ಸಹಾಯ ಮಾಡಬೇಕಾಗಿಲ್ಲ ಎಂದು ಹೇಳುತ್ತೀರಿ.
Kannada BSI Bible 2016
ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ತಂದೆಗಾಗಲಿ ತಾಯಿಗಾಗಲಿ ಇನ್ನೇನೂ ಮಾಡಬಾರದೆಂದು ಹೇಳುತ್ತೀರಿ.
Kannada Bible (KNCL) BSI 2016
ಮುಂದೆ ಅವನು ತನ್ನ ತಂದೆತಾಯಿಗಳಿಗೆ ಯಾವ ಸಹಾಯವನ್ನೂ ಮಾಡುವುದಕ್ಕೆ ನೀವು ಬಿಡುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಅವನನ್ನು ತನ್ನ ತಂದೆತಾಯಿಗಳಿಗೆ ಯಾವ ಸಹಾಯವನ್ನು ಮಾಡುವುದಕ್ಕೂ ಅನುಮತಿಸುವುದಿಲ್ಲ.