Mark 7:16 — Compare Translations
4 translations compared side by side
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ ಯಾರಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ” ಅಂದನು.
Kannada BSI Bible 2016
ಯಾವನಿಗಾದರೂ ಕೇಳು ವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.
Kannada Bible (KNCL) BSI 2016
ಮನುಷ್ಯನ ಅಂತರಂಗದಿಂದ ಹೊರಬರುವಂತಹುದೇ ಅವನನ್ನು ಕಲುಷಿತಗೊಳಿಸುತ್ತದೆ. (ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ)” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವನಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ,” ಎಂದು ಹೇಳಿದರು.