Mark 7:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಯೇಸು ಜನರನ್ನು ಅಲ್ಲೇ ಬಿಟ್ಟು ಮನೆಯೊಳಕ್ಕೆ ಹೋದನು. ಶಿಷ್ಯರು ಈ ಕಥೆಯ ಬಗ್ಗೆ ಯೇಸುವನ್ನು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಗೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು
Kannada BSI Bible 2016
ಆತನು ಜನರನ್ನು ಬಿಟ್ಟು ಮನೆಯೊಳಗೆ ಬಂದ ಮೇಲೆ ಆತನ ಶಿಷ್ಯರು ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು
Kannada Bible (KNCL) BSI 2016
ಯೇಸು ಜನರ ಗುಂಪನ್ನು ಬಿಟ್ಟು ಮನೆ ಸೇರಿದ ಬಳಿಕ ಶಿಷ್ಯರು, ಅವರ ಬಳಿಗೆ ಬಂದು ಆ ಸಾಮತಿಯ ಅರ್ಥವೇನೆಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಪ್ರವೇಶಿಸಿದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, ಆ ಸಾಮ್ಯದ ವಿಷಯವಾಗಿ ಪ್ರಶ್ನಿಸಿದರು.