Mark 7:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ ಯೇಸು ಅವರಿಗೆ, “ಒಬ್ಬ ಮನುಷ್ಯನಿಂದ ಹೊರಬರುವ ಸಂಗತಿಗಳೇ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಮತ್ತೆ ಹೇಳಿದ್ದೇನೆಂದರೆ, “ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ;
Kannada BSI Bible 2016
ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಇನ್ನೂ - ಮನುಷ್ಯನೊಳಗಿಂದ ಹೊರಡುವಂಥದೇ ಮನುಷ್ಯನನ್ನು ಹೊಲೆಮಾಡುವದು;
Kannada Bible (KNCL) BSI 2016
ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವ ಯೋಚನೆಗಳು ಅವನನ್ನು ಕಲುಷಿತಗೊಳಿಸುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮುಂದುವರಿದು, “ಆದರೆ ಮನುಷ್ಯನೊಳಗಿಂದ ಹೊರಡುವಂಥದ್ದು ಅವನನ್ನು ಅಶುದ್ಧ ಮಾಡುತ್ತವೆ.