Mark 7:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೇಸು ಆ ಸ್ತ್ರೀಗೆ, “ನೀನು ಒಳ್ಳೆಯ ಉತ್ತರ ಕೊಟ್ಟೆ. ಹೋಗು, ನಿನ್ನ ಮಗಳನ್ನು ದೆವ್ವವು ಬಿಟ್ಟುಹೋಗಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು, “ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು” ಅಂದನು.
Kannada BSI Bible 2016
ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ಈ ಮಾತನ್ನು ಹೇಳಿದ್ದರಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಬಿಟ್ಟಿದೆ, ಹೋಗು ಅಂದನು.
Kannada Bible (KNCL) BSI 2016
ಆಕೆಯ ಮಾತುಗಳನ್ನು ಕೇಳಿ ಯೇಸು, “ಚೆನ್ನಾಗಿ ಹೇಳಿದೆ, ನಿಶ್ಚಿಂತೆಯಿಂದ ಮನೆಗೆ ಹಿಂದಿರುಗು. ದೆವ್ವ ನಿನ್ನ ಮಗಳನ್ನು ಬಿಟ್ಟು ತೊಲಗಿದೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಆಕೆಗೆ, “ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ಮನೆಗೆ ಹಿಂದಿರುಗು, ದೆವ್ವವು ನಿನ್ನ ಮಗಳನ್ನು ಬಿಟ್ಟುಹೋಗಿದೆ,” ಎಂದರು.