Mark 7:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಯೇಸು ಟೈರ್ ಪಟ್ಟಣದ ಆ ಪ್ರದೇಶವನ್ನು ಬಿಟ್ಟು ಸಿದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿ ಪ್ರದೇಶವನ್ನು ಹಾದು ಗಲಿಲಾಯ ಸರೋವರಕ್ಕೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು.
Kannada BSI Bible 2016
ತಿರಿಗಿ ಆತನು ತೂರ್‌ ಸೀದೋನ್‌ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರಕ್ಕೆ ಬಂದನು.
Kannada Bible (KNCL) BSI 2016
ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಸಿದೋನಿನ ಮಾರ್ಗವಾಗಿ ದೆಕಪೊಲಿ ಪ್ರದೇಶವನ್ನು ಹಾದು ಗಲಿಲೇಯ ಸರೋವರದ ತೀರಕ್ಕೆ ಹಿಂದಿರುಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಯೇಸು ಟೈರ್ ಪಟ್ಟಣದ ಸಮೀಪವಿದ್ದ ಪ್ರದೇಶದಿಂದ ಹೊರಟು ಸೀದೋನಿನ ಮಾರ್ಗವಾಗಿ ಗಲಿಲಾಯ ಸರೋವರ ತೀರವನ್ನು ಹಾದು ದೆಕಪೊಲಿ ಪ್ರದೇಶಕ್ಕೆ ಬಂದರು.