Mark 7:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಆಕಾಶದ ಕಡೆಗೆ ನೋಡಿ, ನಿಟ್ಟುಸಿರು ಬಿಟ್ಟು, \tl “ಎಪ್ಫಥಾ”\tl* ಎಂದು ಹೇಳಿದನು. (ಎಪ್ಫಥಾ ಎಂದರೆ “ತೆರೆಯಲಿ”)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ.
Kannada BSI Bible 2016
ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ನಾಲಿಗೆಯನ್ನು ಮುಟ್ಟಿ ಆಕಾಶದ ಕಡೆಗೆ ನೋಡಿ ನಿಟ್ಟುಸುರು ಬಿಟ್ಟು ಅವನಿಗೆ - ಎಪ್ಫಥಾ ಎಂದು ಹೇಳಿದನು. ಆ ಶಬ್ದಕ್ಕೆ ತೆರೆಯಲಿ ಎಂದರ್ಥ.
Kannada Bible (KNCL) BSI 2016
ತಮ್ಮ ಉಗುಳಿನಿಂದ ಅವನ ನಾಲಗೆಯನ್ನು ಮುಟ್ಟಿದರು. ಬಳಿಕ ಸ್ವರ್ಗದತ್ತ ಕಣ್ಣೆತ್ತಿನೋಡಿ, ದೀರ್ಘವಾಗಿ ಉಸಿರೆಳೆದು, ‘ಎಪ್ಫಥಾ’ ಎಂದರೆ ‘ತೆರೆಯಲಿ’ ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಸ್ವರ್ಗದ ಕಡೆಗೆ ನೋಡಿ, ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ “ಎಪ್ಫಥಾ!” ಎಂದರು. “ತೆರೆಯಲಿ!” ಎಂಬುದು ಅದರ ಅರಮೀಯ ಅರ್ಥ.