Mark 7:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನೀವೆಲ್ಲ ಕಪಟಿಗಳು. ನಿಮ್ಮ ಬಗ್ಗೆ ಯೆಶಾಯನು ಸರಿಯಾಗಿ ಹೇಳಿದ್ದಾನೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ: “‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ, ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ.
Kannada BSI Bible 2016
ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಆತನು - ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ; ಅವನು ಬರೆದದ್ದೇನಂದರೆ - ಈ ಜನರು ಮಾತಿನಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಮನಸ್ಸು ನನಗೆ ದೂರವಾಗಿದೆ.
Kannada Bible (KNCL) BSI 2016
ಅದಕ್ಕೆ ಯೇಸು, “ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ‘ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು, “ಕಪಟಿಗಳೇ, ಯೆಶಾಯನು ನಿಮ್ಮ ವಿಷಯವಾಗಿ ಸರಿಯಾಗಿ ಪ್ರವಾದಿಸಿದ್ದಾನೆ,” ಅವನು ಬರೆದಿರುವಂತೆ: “ ‘ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ. ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.